ಇಂದು ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜಾ ಘೋಷಣೆ

Spread the love

 

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಸರ್ಕಾರದಿಂದ ಘೋಷಿಸಲಾಗಿದೆ.
  ಇಂದು 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ .
ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜ ಘೋಷಿಸಲಾಗಿದೆ.