ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ

Spread the love

ದೆಹಲಿ –    ಕಾಂಗ್ರೆಸ್ ಪಕ್ಷವೇ ಅಂಬೇಡ್ಕರ್ ವಿರೋಧಿ ಕಾಂಗ್ರೆಸ್ ಪಕ್ಷ ಸಂವಿದಾನ ವಿರೋಧ ಪಕ್ಷ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದಾರೆ.

ಸತ್ಯದ ಆಧಾರದ ಮೇಲೆ ಸದನದಲ್ಲಿ ಚರ್ಚೆ ಮಾಡಲಾಗುವುದು ಸತ್ಯ ಮರೆಮಾಚುವ ಕೆಲಸ ಮಾಡುವುದಿಲ್ಲ ಕಾಂಗ್ರೆಸ್ ಪಕ್ಷವೇ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗೃಹ ಸಚಿವ ಅಮಿತ್ ಶಾ ರವರು ಪತ್ರಿಕಾಗೋಷ್ಠಿ ನಡೆಸಿದರು. ಕಾಂಗ್ರೆಸ್ನವರು ನನ್ನ ಹೇಳಿಕೆಯನ್ನು ತಿಳಿಸಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ರವರು ಸ್ಪಷ್ಟನೆ ನೀಡಿದ್ದಾರೆ. ರಾಜೀವ್ ಗಾಂಧಿ ಮೀಸಲಾತಿ ವಿರೋಧ ವ್ಯಕ್ತಪಡಿಸಿದ್ದರು, ಕಾಂಗ್ರೆಸ್ ದಲಿತ ವಿರೋಧಿ ಹಾಗೂ ಮಹಿಳೆ