ಮುಖ್ಯಮಂತ್ರಿಗಳಿಂದ-ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ

Spread the love

ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಸಚಿವರಾದ ವೆಂಕಟೇಶ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭಿಮಾನಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.