ಮೈಸೂರು- ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದಾಶ್ರಮದ ಕಾರ್ಯಸಿದ್ಧಿ ಆಂಜನೇಯನಿಗೆ ವಿಶೇಷ ಅಭಿಷೇಕ ವೀಕ್ಷಿಸಿ

Spread the love

 

 

ಮೈಸೂರು-13 ಹನುಮಾನ್ ಜಯಂತಿ ಅಂಗವಾಗಿ ಮೈಸೂರಿನ ಅವಧೂತ ದತ್ತಪೀಠದ ಆವರಣದಲ್ಲಿರುವ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ಧಿ ಆಂಜನೇಯನಿಗೆ ಇಂದು ವಿಶೇಷ ಅಭಿಷೇಕ  ‌ಕಾರ್ಯಕ್ರಮವನ್ನು  ‌ ಕಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ನಡೆಸಿಕೊಟ್ಟರು