ಮೈಸೂರು-ರಾಜ್ಯ ಐದನೇ ಹಣಕಾಸು ಆಯೋಗದ ಅಧ್ಯಕ್ಷರ ಸಭೆ

Spread the love

 

ಮೈಸೂರು-ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಲು ಇಂದು ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣ ಸ್ವಾಮಿ ಸಿ. ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಎಸ್. ಫೋಂಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ‌.ಶಿವರಾಜು ಹಾಗೂ
ಸಮಾಲೋಚಕರಾದ ಎಂ.ಕೆ.ಕೆಂಪೇಗೌಡ ಹಾಗೂ ಇತರರು ಉಪಸ್ಥಿತರಿದ್ದರು.