ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ ನಟ ಶಿವರಾಜ್ ಕುಮಾರ್

Spread the love

ಚಿತ್ರ ಕೃಪೆ

ಬೆಂಗಳೂರು ಹೆಚ್ಚಿನ ಚಿಕಿತ್ಸೆಗಾಗಿ ನಟ ಶಿವರಾಜ್ ಕುಮಾರ್ ಅವರು ಅಮೇರಿಕಾ ಗೆ ತೆರಳಲದ್ದಾರೆ
.
ನಟ ಶಿವರಾಜ್ ಕುಮಾರ್ ಅವರ ಜೊತೆ ಗೀತಾ ಹಾಗೂ ಮಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದರು.
ವಿಮಾನ ನಿಲ್ದಾಣದ ಟರ್ಮಿನಲ್ ಎರಡನೇ ಗೇಟಿನಿಂದ ಶಿವರಾಜ್ ಕುಮಾರ್ ಅವರು ತೆರಳಿದರು. ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದರು. 24ರಂದು ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಅಮೇರಿಕಾದ ಮೀಮಯಾಗಿ
ಈ ಸಂದರ್ಭದಲ್ಲಿ ಶಿವಣ್ಣ ಅವರನ್ನು ಅಪ್ಪಿಕೊಂಡು ಕಿಚ್ಚ ಸುದೀಪ್ ಅವರು ಧೈರ್ಯ ತುಂಬಿದರು.