116 ಪ್ಯಾಸೆಂಜರ್ ರೈಲುಗಳಿಗೆ ಮರುಸಂಖ್ಯೆ

Spread the love

 

 

*ಜನವರಿ 1, 2025 ರಿಂದ ನೈರುತ್ಯ ರೈಲ್ವೆ ವಲಯದ 116 ಪ್ಯಾಸೆಂಜರ್ ರೈಲುಗಳಿಗೆ ಮರುಸಂಖ್ಯೆ*

 

ನೈರುತ್ಯ ರೈಲ್ವೆಯ ಒಡೆತನದ 116 ಪ್ಯಾಸೆಂಜರ್ ವಿಶೇಷ ರೈಲುಗಳನ್ನು ನಿಯಮಿತ ರೈಲು ಸಂಖ್ಯೆಗಳೊಂದಿಗೆ ಮರುಸಂಖ್ಯೆ ನೀಡಲು ನಿರ್ಧರಿಸಿದೆ. ಅಸ್ತಿತ್ವದಲ್ಲಿರುವ ‘0’ ಸಂಖ್ಯೆಯ ವ್ಯವಸ್ಥೆಯನ್ನು ‘5’, ‘6’ ಅಥವಾ ‘7’ ನಿಂದ ಪ್ರಾರಂಭವಾಗುವ ಸಂಖ್ಯೆಗಳೊಂದಿಗೆ ಬದಲಾಯಿಸಲಾಗುವುದು. ಈ ಬದಲಾವಣೆ ಜನವರಿ 1, 2025 ರಿಂದ ಜಾರಿಗೆ ಬರಲಿದೆ.

 

ಅನಾನುಕೂಲತೆ ತಪ್ಪಿಸಲು ಪ್ರಯಾಣಿಕರು ಪರಿಷ್ಕೃತ ರೈಲು ಸಂಖ್ಯೆಗಳನ್ನು ಗಮನಿಸುಬೇಕು.

 

ಹೊಸ ನಿಯಮಿತ ರೈಲು ಸಂಖ್ಯೆಗಳನ್ನು ತಿಳಿಯಲು, ದಯವಿಟ್ಟು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://swr.indianrailways.gov.in/view_detail.jsp?lang=0&dcd=8122&id=0,4,268