ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ

Spread the love

ಮುಂಬೈ ‌- ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಘಟನೆ ವರದಿಯಾಗಿದೆ.

ಇಂದು ಬೆಳಗಿನ ಜಾವ.
ನಟ ಸೈಫ್ ಆಲಿಖಾನ್ ಅವರಿಗೆ ದರೋಡೆಕೋರದಿಂದ ಚಾಕು ಇರಿತ ಆಗಿವೆ ಎಂದು ಪೊಲೀಸ್ ಬೆಳಗಲು ತಿಳಿಸಿದೆ.
ಸೈಫ್ ಅಲಿಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಆಸ್ಪತ್ರೆಯ ವೈದ್ಯಕೀಯ ಮೂಲವೂ ನಟ ಸೈಫಾಲಖಾನ್ ಅವರು ಸುರಕ್ಷಿತವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸುದ್ದಿ ಬಿಡುಗಡೆ ಮಾಡಿದೆ. ಆಸ್ಪತ್ರೆಯಲ್ಲಿ ಸೈಫ್ ಆಲಿಖಾನ್ ಅವರಿಗೆ ಕೆಲವು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ಹೇಳಲಾಗಿದೆ.
ಮುಂಬೈ ಪೋಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ಚುರುಕಾಗಿ ನಡೆಸುತ್ತಿದ್ದಾರೆ.
ತುರ್ತಾಗಿ ಪೊಲೀಸರು ತಂಡಗಳನ್ನು ರಚಿಸಿಕೊಂಡು ಆರೋಪಿಯನ್ನು ಹಿಡಿಯಲು ಮುಂದಾಗಿದ್ದಾರೆ.