
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ ಮೈಸೂರು: ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಮಾ.17 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 5.30ಕ್ಕೆ ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ. ಮನುಷ್ಯನ…