ವಿದ್ಯುತ್ ವ್ಯತ್ಯಯ*
ಮೈಸೂರು,ಡಿ.03 ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಡಿಸೆಂಬರ್ 05 ರoದು ಬೆಳಗ್ಗೆ 10:00 ಗಂಟೆಯಿoದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂಕಾಂತರಾಜ ಅರಸ್ ರಸ್ತೆ, ಕೆ.ಜಿ ಕೊಪ್ಪಲು ಮುಖ್ಯ ರಸ್ತೆ, ಯುನಿವರ್ಸಿಟಿ ಕ್ವಾರ್ಟ್ರಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿ ರಸ್ತೆ ಮುರಗನ್ ಮೆಡಿಕಲ್ಸ್ ಯಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವರಾಹಳ್ಳಿ, ಡಿ.ಸಿ ರೆಸಿಡೆನ್ಸಿ, ರಿಜನಲ್ ಕಮಿಷನರ್ ಆಫೀಸ್, ಸಿ.ಎಫ್.ಟಿ.ಆರ್.ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟ್ರಸ್, ಒಂಟಿ ಕೊಪ್ಪಲು, ಹುಣಸೂರು ಮುಖ್ಯ ರಸ್ತೆ, ವಾಗ್ದೇವಿ ನಗರ, ಜೆ.ಸಿ ಕಾಲೇಜು ಸುತ್ತಮುತ್ತ, ಚಾಮರಾಜಮೊಹಲ್ಲಾ, ಜಿಲ್ಲಾ ಪಂಚಾಯತ್ ಕಛೇರಿ, ಕೋರ್ಟ್, ಅರಸು ರಸ್ತೆ, ಜಿಲ್ಲಾಧಿಕಾರಿ ಕಛೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ ರಸ್ತೆ, ಜಯಲಕ್ಷ್ಮೀ ವಿಲಾಸ್, ಜಿಲ್ಲಾ ಪಂಚಾಯತ್ ಕಛೇರಿ, ನ್ಯಾಯಾಲಯದ ಆವರಣ, ಏರ್‌ಲೈನ್ಸ್ ಹೊಟೇಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತಾ ರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ*
ಮೈಸೂರು- ಎಫ್.ಟಿ.ಎಸ್ ಮತ್ತು ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಡಿಸೆಂಬರ್ 05 ರಂದುನ ಬೆಳಿಗ್ಗೆ 10:00 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ನಿಲುಗಡೆಯಾಗಲಿದೆ.
ಎಫ್.ಟಿ.ಎಸ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೊಹಮ್ಮದ್ ಸೇಠ್ ಬ್ಲಾಕ್, ಗಾಂಧಿನಗರ, ವೀರನಗೆರೆ, ಎ.ಜೆ ಬ್ಲಾಕ್, ನಾರ್ಥ್-ಈಸ್ಟ್ ಆಫ್ ಎನ್.ಆರ್ ಮೊಹಲ್ಲಾ, ರಾಜೇಂದ್ರನಗರ, ಸುಭಾಷ್‌ನಗರ, ಬಡಾಮಕಾನ್, ಸೋನಿಯಾ ಗಾಧಂ ಇ ಬಡಾವಣೆ, ಕೆಸರೆ 3ನೇ ಹಂತ, ಶಿವಾಜಿ ರಸ್ತೆ ಎ ಬಡಾವಣೆ ಮತ್ತು ಬಿ ಬಡಾವಣೆ, ಬಿ.ಟಿ ಮಿಲ್, ಎಲ್.ಐ.ಸಿ ಮತ್ತು ಮದರ್ ಬ್ಲಾಕ್, ತಿಲಕ್ ನಗರ, ನೆಲ್ಸನ್ ಮಂಡೇಲಾ ರಸ್ತೆ, ಸಯ್ಯಾಜಿರಾವ್ ರಸ್ತೆ, ಭಾವನಾ ಮಾರ್ಬಲ್, 2ನೇ ಈದ್ಗಾ, ಬಿ.ಬಿ ಕೇರಿ, ಸಿ.ವಿ ರಸ್ತೆ, ಸೆಂಟ್ ಜೋಷೆಫ್ ಕಾಲೇಜು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಜ್ಯೋತಿನಗರ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ, ಸಿದ್ದಾರ್ಥನಗರ, ಆಲನಹಳ್ಳಿ ಬಡಾವಣೆ, ಕೆ.ಎಸ್.ಆರ್.ಟಿ.ಸಿ ಬಡಾವಣೆ, ಪೊಲೀಸ್ ಬಡಾವಣೆ 1ನೇ ಮತ್ತು 2ನೇ ಹಂತ, ಗಿರಿದರ್ಶಿನಿ ಬಡಾವಣೆ, ನಂದಿನ ಬಡಾವಣೆ 1ನೇ ಮತ್ತು 2ನೇ ಹಂತ, ನೇತಾಜಿ ಬಡಾವಣೆ, ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.