ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ

Spread the love

 

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ*

ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು, ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.