ಮೈಸೂರು-ನಾಳೆ (ಡಿ.3ರಂದು) ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ

Spread the love

 

*ನಾಳೆ (ಡಿ.3ರಂದು) ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ*

ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ *ದಿನಾಂಕ 3/12/2024ರ ಮಂಗಳವಾರ (ನಾಳೆ) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.