SM ಕೃಷ್ಣ ರವರ ಪಾರ್ಥಿವ ಶರೀರ ದರ್ಶನ ಮಾಡಿದ – ಸಿ ಎಂ

Spread the love

*ಬೆಂಗಳೂರು : ಡಿಸೇಂಬರ್ – 10*
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ* ನವರು ಇಂದುಬೆಂಗಳೂರಿನ ಸದಾಶಿವನಗರ ದಲ್ಲಿರುವ *ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾoಗ ಸಚಿವರಾಗಿದ್ದ SM ಕೃಷ್ಣ ರವರ ಪ್ರಾರ್ಥಿವ ಶರೀರ ದರ್ಶನ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.