Special Train Services between Kochuveli and Bengaluru

Spread the love

 

SOUTH WESTERN RAILWAY

*Special Train Services between Kochuveli and Sir M. Visvesvaraya Terminal Bengaluru*

For the convenience of passengers during the upcoming Sabarimala season and to clear the extra rush, Southern Railway has notified the running of special train services between Kochuveli and Sir M. Visvesvaraya Terminal Bengaluru (SMVT) stations for twelve trips in each direction.

Services:

1. Train No. 06083 Kochuveli–SMVT Bengaluru Weekly Express Special, will depart from Kochuveli at 18:05 hrs on November 12 to January 28, 2025 and reach SMVT Bengaluru at 10:55 hrs on the next day.

2. Train No. 06084 SMVT Bengaluru–Kochuveli Weekly Express Special, will depart from SMVT Bengaluru at 12:45 hrs on November 13 to January 29, 2025 and reach Kochuveli at 06:45 hrs on the next day.

The train will run via Junctions in both directions:Kollam, Kayankulam, Palakkad, Podanur, Erode, Salem, Jolarpettai.

Passengers can check train timings by visiting the official website (www.enquiry.indianrail.gov.in), using the NTES app or dialing 139.

*ಕೊಚುವೇಲಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಸೇವೆ*

ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಮುಂಬರುವ ಶಬರಿಮಲೆ ಋತುವಿನಲ್ಲಿ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ದಕ್ಷಿಣ ರೈಲ್ವೆ ಕೊಚುವೇಲಿ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್ಎಂವಿಟಿ) ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ಹನ್ನೆರಡು ಟ್ರಿಪ್ ಗಳನ್ನು ಓಡಿಸಲು ಸೂಚಿಸಿದೆ.

ಸೇವೆಗಳು:

1. ರೈಲು ಸಂಖ್ಯೆ 06083 ಕೊಚುವೇಲಿ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಕೊಚುವೇಲಿ ನಿಲ್ದಾಣದಿಂದ ನವೆಂಬರ್ 12 ರಿಂದ ಜನವರಿ 28, 2025 ವರಗೆ 18:05 ಗಂಟೆಗೆ ಹೊರಟು, ಮರುದಿನ ದಿನ 10:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

2. ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ನವೆಂಬರ್ 13 ರಿಂದ ಜನವರಿ 29, 2025 ವರಗೆ 12:45 ಗಂಟೆಗೆ ಹೊರಟು, ಮರುದಿನ ದಿನ 06:45 ಗಂಟೆಗೆ ಕೊಚುವೇಲಿ ತಲುಪಲಿದೆ.

ಈ ರೈಲು ಎರಡು ದಿಕ್ಕಿನ ಮಾರ್ಗದಲ್ಲಿ, ಕೊಲ್ಲಮ್, ಕಾಯಂಕುಳಂ, ಪಾಲಕಾಡ್, ಪೊದನೂರ್, ಈರೋಡ್, ಸೇಲಂ, ಜೋಲಾರ್ ಪೆಟ್ಟಾಯ್, ಜಂಕ್ಷನ್ ಗಳ ನಡುವೆ ಸಂಚರಿಸಲಿದೆ.

ಪ್ರಯಾಣಿಕರು ಅಧಿಕೃತ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಸಮಯವನ್ನು ಪರಿಶೀಲಿಸಬಹುದು.

Dr. Manjunath Kanamadi
Chief Public Relations Officer
South Western Railway, Hubballi