siddharamayya

ಪ್ರಧಾನಿ ಮೋದಿಯವರೇ ನಿಮ್ಮ ಆರೋಪ ಸಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ತಗೊತೀನಿ: ಇಲ್ಲದಿದ್ದರೆ ನೀವು ನಿವೃತ್ತಿ ಘೋಷಿಸ್ತೀರಾ: ಸಿಎಂ

  *ಬಿಜೆಪಿ ಅವಧಿಯಲ್ಲಿ 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ 2140 ರೂಪಾಯಿಗಳಿಗೆ ಖರೀದಿ :* *ಬಿಜೆಪಿ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರಕ್ಕೆ ರಾಶಿ ರಾಶಿ ದಾಖಲೆಗಳಿವೆ *ಸಿಎಂ ಸಿದ್ದರಾಮಯ್ಯ* *ಪ್ರಧಾನಿ ಮೋದಿಯವರೇ ನಿಮ್ಮ ಆರೋಪ ಸಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ತಗೊತೀನಿ: ಇಲ್ಲದಿದ್ದರೆ ನೀವು ನಿವೃತ್ತಿ ಘೋಷಿಸ್ತೀರಾ: ಸಿಎಂ ಸಿದ್ದರಾಮಯ್ಯ ಸವಾಲು* ಮೈಸೂರು, ನವೆಂಬರ್ 13: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ…

Read More