
ಲೋಕಕಲ್ಯಾಣಾರ್ಥವಾಗಿ ಅವಧೂತ ದತ್ತಪೀಠದ ಶ್ರೀ ವೆಂಟೇಶ್ವರ ಸ್ವಾಮಿಗೆ ವಿಶೇಷ ಪೂಜೆ
ಲೋಕಕಲ್ಯಾಣಾರ್ಥವಾಗಿ ಅವಧೂತ ದತ್ತಪೀಠದ ಶ್ರೀ ವೆಂಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮೈಸೂರು: ಮೈಸೂರಿನ ಶ್ರೀ ಅವಧೂತ ದತ್ತ ಪೀಠದ ಆವರಣದಲ್ಲಿರುವ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ಅಲಂಕಾರಗಳನ್ನು ಸ್ವಾಮಿಗೆ ನೆರವೇರಿಸಲಾಯಿತು. ಮುಂಜಾನೆಯಿಂದಲೇ ಭಕ್ತ ಸಾಗರವೇ ದೇವಾಲಯಕ್ಕೆ ಆಗಮಿಸಿ, ಉತ್ತರ ದ್ವಾರದಿಂದ ಪ್ರವೇಶಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಈ ವೇಳೆ ಅವಧೂತ ಧತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಮಾತನಾಡಿ ಲೋಕ…