ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ
* ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ* ಮೈಸೂರು,ನ.11 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವೆಂಬರ್ 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. *ನವೆಂಬರ್ 12 ರಂದು ಬೆಳಗ್ಗೆ 11.30 ಗಂಟೆಗೆ ಹೆಚ್.ಡಿ ಕೋಟೆಗೆ ಆಗಮಿಸಿ, ಹೆಗ್ಗಡದೇವನಕೋಟೆ ಮತ್ತು ಸರಗೂರು ತಾಲ್ಲೂಕು ನಾಯಕರ ಸಂಘದ ವತಿಯಿಂದ ಹೆಚ್.ಡಿ.ಕೋಟೆಯ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ* ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 12.30 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ…