ಯು ಪಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ಮಕ್ಕಳ ಸಾವು

ಝಾನ್ಸಿ/ಲಖನೌ: ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಸಾವನ್ನಪ್ಪಿದ್ದರೆ ಕನಿಷ್ಠ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವಿನಾಶ್ ಕುಮಾರ್ ಅವರು ಸಾವುನೋವುಗಳ ವಿವರವನ್ನು ಖಚಿತಪಡಿಸಿದ್ದಾರೆ. ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದು 44 ನವಜಾತ ಶಿಶುಗಳನ್ನು…

Read More