ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ ಅವರು ತಮ್ಮ X ಖಾತೆಯಲ್ಲಿ ” ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡು ದುಃಖಿಸುತ್ತಿದೆ. ಸರಳ ಹಿನ್ನೆಲೆಯಿಂದ ಬಂದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞರಾಗಿದ್ದರು. ಅವರು ಹಣಕಾಸು ಸಚಿವರಾಗಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು, ನಮ್ಮ ಆರ್ಥಿಕ ನೀತಿಯ ಮೇಲೆ ಬಲವಾದ ಮುದ್ರೆ ಹಾಕಿದ್ದರು. ಸಂಸತ್ತಿನಲ್ಲಿ ಅವರ ಮಧ್ಯಸ್ಥಿಕೆಗಳು ಸಹ ದೂರದೃಷ್ಟಿ…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

  ದೆಹಲಿ ದೇಶದ ಆರ್ಥಿಕ ಮಹಾನ್ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ವಿಧಿವಶರಾದನೆಂದು ತಿಳಿಸಲು ವಿಷಾದಿಸುತ್ತೇವೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ದೇಶದ ಹದಿನಾಲ್ಕನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅನಾರೋಗ್ಯದಿಂದ ಇಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 2004 ರಿಂದ 2014ರ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನಕ್ಕೆ ದೇಶದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಂಜಾಬಿನಲ್ಲಿ 1932 ನೇ ಇಸವಿಯಲ್ಲಿ ಗಾಹ್…

Read More