
25 – 26 ನೇ ಸಾಲಿನ ಬಜೆಟ್ – ತೆರಿಗೆಯಲ್ಲಿ ಬಾರಿ ವಿನಾಯಿತಿ ಘೋಷಣೆ
ನವದೆಹಲಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ 2025-26ನೇ ಸಾಲಿನ ಬಜೆಟ್ ಅನ್ನು ಶನಿವಾರ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ ಬದಲಾವಣೆ ತರಬಹುದೆಂಬ ಮಧ್ಯಮ ವರ್ಗದ ನಿರೀಕ್ಷೆಗೆ ಪುಷ್ಟಿ ದೊರೆತಿದೆ. ವಾರ್ಷಿಕ ₹12 ಲಕ್ಷದವರೆಗೆ ಆದಾಯವಿದ್ದವರಿಗೆ ತೆರಿಗೆ ರಿಯಾಯಿತಿ ದೊರೆಯಲಿದೆ. ವಾರ್ಷಿಕ ₹12 ಲಕ್ಷದವರೆಗೆ ಆದಾಯವಿದ್ದವರಿಗೆ ತೆರಿಗೆ ರಿಯಾಯಿತಿ ದೊರೆಯಲಿದೆ. ಆದಾಯವಿರುವವರು ತೆರಿಗೆ ಹೊರೆಯ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದಾಗ, ಆಡಳಿತ ಪಕ್ಷದ ಕಡೆಯಿಂದ…