ಮುಡಾ : ಸಾರ್ವಜನಿಕರ ಕುಂದು ಕೊರತೆ ನಿವಾರಿಸಲು ಜನಸ್ಪಂದನ

ಮೂಡ-ಸಾರ್ವಜನಿಕರ ಕುಂದು ಕೊರತೆ ನಿವಾರಿಸಲು ಜನಸ್ಪಂದನ ಮೈಸೂರು,- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾರ್ವಜನಿಕ ಅನುಕೂಲವಾಗಲು ನಾಗರಿಕರ ಕುಂದು ಕೊರತೆಗಳನ್ನು ದಾಖಲಿಸಲು ಸಮಗ್ರ ವೇದಿಕೆ ನೆರವಿಗಾಗಿ ‘ಜನಸ್ಪಂದನ ಎಂಬ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಜನಸ್ಪಂದನವು ಸರ್ಕಾರದ ಯಾವುದೇ ಸೇವೆ ಅಥವಾ ಯೋಜನೆಯನ್ನು ಪಡೆಯುವಲ್ಲಿ ಯಾವುದೇ ವಿಳಂಬ ನಿರಾಕರಣೆ ತೊಂದರೆ ಉಂಟಾದಲ್ಲಿ ದೂರು ದಾಖಲಿಸುವುದು. ವೆಬ್ ಪೋರ್ಟಲ್ ಮೊಬೈಲ್ ಆ್ಯಪ್ ಸಹಾಯವಾಣಿ 1902 ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಕುಂದು ಕೊರತೆ…

Read More