ಎಸ್ ಎಂ ಕೃಷ್ಣ – ರಾಜಕೀಯದಲ್ಲಿ ನಡೆದು ಬಂದ ದಾರಿ

ಕೃಷ್ಣ ಅವರು 1962 ರಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರವನ್ನು ಸ್ವತಂತ್ರವಾಗಿ ಗೆಲ್ಲುವ ಮೂಲಕ ತಮ್ಮ ಚುನಾವಣಾ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು, ಜವಾಹರಲಾಲ್ ನೆಹರು ಅವರು ಪ್ರಚಾರ ಮಾಡಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೆ ವಿ ಶಂಕರ್ ಗೌಡ ಅವರನ್ನು ಸೋಲಿಸಿದ್ದರು. ನಂತರ ಅವರು ಪ್ರಜಾ ಸೋಷಿಯಲಿಸ್ಟ್ ಪಕ್ಷಕ್ಕೆ ಸೇರಿದರು, ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂ ಎಂ ಗೌಡ ವಿರುದ್ಧ ಸೋತಿದ್ದರು. ಅವರು 1968 ರಲ್ಲಿ ಮಂಡ್ಯ (ಲೋಕಸಭಾ ಕ್ಷೇತ್ರ) ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು…

Read More

ಎಸ್ ಎಮ್ ಕೃಷ್ಣಾರವರು ತಮಗೆ ಮಾರ್ಗದರ್ಶಕರಾಗಿದ್ದರು – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣಾರ್ವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅವರು ಟ್ವಿಟರ್ ನಲ್ಲಿ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ…

Read More

ಹಿರಿಯ ರಾಜಕೀಯ ಮುತ್ಸದ್ಧಿ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ (1999-2004) ಮತ್ತು ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಮಾಡಿದ ಕೀರ್ತಿಗೆ ಪಾತ್ರರಾಗಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು 92 ನೇ ವಯಸ್ಸಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತ ಇದ್ದ ಅವರು ಮಂಗಳವಾರ ಮುಂಜಾನೆ 2.30-2.45 ರ ಸುಮಾರಿಗೆ ನಿಧನರಾಗಿದ್ದಾರೆ. ಕಳೆದ ವರ್ಷ, ಕೃಷ್ಣ ಅವರ ರಾಜಕೀಯ ವೃತ್ತಿಜೀವನವನ್ನು ಗುರುತಿಸಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಪುರಸ್ಕರಿಸಲಾಗಿತ್ತು.

Read More