ಕಾಂಗರೂ ನಾಡಿನಲ್ಲಿ ವಿಕ್ರಂ ಅಯ್ಯಂಗಾರ್ ಗೆ ಕನ್ನಡ ಡಿಂಡಿಮ ಪ್ರಶಸ್ತಿ*
*ಕನ್ನಡ ರಾಜ್ಯೋತ್ಸವ ಅಂಗವಾಗಿ ಕಾಂಗರೂ ನಾಡಿನಲ್ಲಿ ವಿಕ್ರಂ ಅಯ್ಯಂಗಾರ್ ಗೆ ಕನ್ನಡ ಡಿಂಡಿಮ ಪ್ರಶಸ್ತಿ* ಮೈಸೂರು: ಮೆಲ್ಬೋರ್ನ್ ಕನ್ನಡ ಸಂಘ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದ ಸ್ಟ್ರಿಂಗ್ವೆಲ್ ಟೌನ್ ಹಾಲ್ ನಲ್ಲಿ ನ 24 ನೇ ತಾರೀಕು ನಡೆಯುವ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕಾಂಗರೂ ನಾಡಿನಲ್ಲಿ ಕನ್ನಡ ಡಿಂಡಿಮ’ ಕನ್ನಡ ಕಾರ್ಯಕ್ರಮದಲ್ಲಿ ಮೈಸೂರಿನಲ್ಲಿ 18 ವರ್ಷದಿಂದ ನಿರಂತರವಾಗಿ ಹಲವಾರು ಸಂಘಟನೆಯಲ್ಲಿ ಸೇವೆ ಮಾಡುತ್ತಿರುವ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರು ಹಾಗೂ…