ಮೈಸೂರು-ಡಿಸೆಂಬರ್ 01, 03, 05, 07, 09, 11, 13. -ವಿದ್ಯುತ್ ವ್ಯತ್ಯಯ

Spread the love

 

ವಿದ್ಯುತ್ ವ್ಯತ್ಯಯ*

ಮೈಸೂರು- ಹೂಟಗಳ್ಳಿ ಉಪವಿಭಾಗ ವ್ಯಾಪ್ತಿಯ ಎನ್.ಜೆ.ವೈ ಯಾಚೇಗೌಡನಹಳ್ಳಿ ಮತ್ತು ಎಡ್ಡೆಹಳ್ಳಿ ಲಿಫ್ಟ್ ಇರಿಗೇಷನ್ ವಿದ್ಯುತ್ ಮಾರ್ಗಗಳಲ್ಲಿ ಲಿಂಕ್ ಲೈನ್ ಕೆಲಸದ ನಿಮಿತ್ತ ಡಿಸೆಂಬರ್ 01, 03, 05, 07, 09, 11, 13 ಹಾಗೂ 15 ರಂದು ಬೆಳಗ್ಗೆ 10:00 ಗಂಟೆಯಿOದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಗುಂಗ್ರಾಲ್‌ಛತ್ರ, ಯಡ್ಡಹಳ್ಳಿ, ಯಾಚೇಗೌಡನಹಳ್ಳಿ, ಹೊಸಕೋಟೆ, ದಡದಕಲ್ಲಹಳ್ಳಿ, ಛತ್ರದಕೊಪ್ಪಲು, ರಾಮೇನಹಳ್ಳಿ, ಕಲ್ಲೂರು ನಾಗನಹಳ್ಳಿ, ಕಲ್ಲೂರು, ಮೀನಾಕ್ಷಿಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದು ಹಾಗೂ ಈ ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿನ ಕೃಷಿ ಪಂಪ್‌ಸೆಟ್‌ಗಳಿಗೆ ಸದರಿ ದಿನಗಳಂದು ರಾತ್ರಿ 10:00 ಗಂಟೆಯಿOದ ಮಾರನೇ ದಿನದ ಬೆಳಿಗ್ಗೆ 10:00 ಗಂಟೆಯವರೆಗೆ 3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.